Versions
KNV ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
ERVKN ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು.
IRVKN ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.