Versions
KNV ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
ERVKN ಸುಂಕವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಯೋಹಾನನ ಬಳಿಗೆ ಬಂದರು. ಅವರು ಯೋಹಾನನಿಗೆ, “ಉಪದೇಶಕನೇ, ನಾವೇನು ಮಾಡಬೇಕು?” ಎಂದು ಕೇಳಿದರು.
IRVKN ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು,