Bible Versions
Bible Books

Luke 6:38 (GNTTRP) Tischendorf Greek New Testament

Versions

KNV   ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
ERVKN   ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us