Versions
KNV ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
ERVKN ”ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ. ಅದೇ ರೀತಿಯಲ್ಲಿ ಕೆಟ್ಟಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
IRVKN ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.