Bible Versions
Bible Books

Luke 6:9 (GNTTRP) Tischendorf Greek New Testament

Versions

KNV   ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್‌ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
ERVKN   ಆಗ ಯೇಸು ಅವರಿಗೆ, “ಸಬ್ಬತ್‌ದಿನದಲ್ಲಿ ಯಾವ ಕಾರ್ಯವನ್ನು ಮಾಡುವುದು ಸರಿ? ಒಳ್ಳೆಯ ಕಾರ್ಯವನ್ನೇ ಅಥವಾ ಕೆಟ್ಟಕಾರ್ಯವನ್ನೇ? ಜೀವವನ್ನು ಉಳಿಸುವುದೇ? ಅಥವಾ ನಾಶ ಮಾಡುವುದೇ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us