Versions
KNV ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
ERVKN ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ಪರೀಕ್ಷಿಸಲು, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.
IRVKN ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.