Versions
KNV ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
ERVKN ಅನೇಕ ಜನರು ಆ ಕುರುಡನನ್ನು ಗದರಿಸಿ ಕೂಗಕೂಡದೆಂದು ಅವನಿಗೆ ಹೇಳಿದರು. ಆದರೆ ಆ ಕುರುಡನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು!” ಎಂದು ಮತ್ತೆಮತ್ತೆ ಕೂಗಿದನು.
IRVKN ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.