Bible Versions
Bible Books

Mark 11:29 (GNTTRP) Tischendorf Greek New Testament

Versions

KNV   ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
ERVKN   ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನ್ನ ಪ್ರಶ್ನೆಗೆ ಉತ್ತರಿಸಿದರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆ ಎಂಬುದನ್ನು ನಿಮಗೆ ತಿಳಿಸುತ್ತೇನೆ.
IRVKN   ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us