Versions
KNV ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
ERVKN ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ.
IRVKN ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?