Versions
KNV ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
ERVKN ನಂತರ ಯೇಸು ಆಲಿವ್ ಮರಗಳ ಗುಡ್ಡದ ಮೇಲೆ, ಪೇತ್ರ, ಯಾಕೋಬ, ಯೋಹಾನ ಮತ್ತು ಅಂದ್ರೆಯರ ಸಂಗಡ ಕುಳಿತಿದ್ದನು. ಅವರೆಲ್ಲರಿಗೂ ಅಲ್ಲಿಂದ ದೇವಾಲಯ ಕಾಣುತಿತ್ತು.
IRVKN ಬಳಿಕ ಆತನು † ಆಲಿವ್ ಮರಗಳ ಗುಡ್ಡ. ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,