Versions
KNV ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
ERVKN ಆ ಶಿಷ್ಯರು ಯೇಸುವಿಗೆ, “ಈ ಸಂಗತಿಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಅವುಗಳು ನಡೆಯುವ ಕಾಲಕ್ಕೆ ಸೂಚನೆಯೇನು?” ಎಂದು ಕೇಳಿದರು.
IRVKN ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.