Versions
KNV ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.
ERVKN ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ಧವನ್ನೂ ಬಹುದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಬಗ್ಗೆ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಭಯಪಡಬೇಡಿ. ಅಂತ್ಯಕಾಲ ಬರುವುದಕ್ಕಿಂತ ಮುಂಚೆ ಈ ಸಂಗತಿಗಳು ನಡೆಯಲೇಬೇಕು.
IRVKN ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.