Bible Versions
Bible Books

Mark 14:45 (GNTTRP) Tischendorf Greek New Testament

Versions

KNV   ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ERVKN   ಆದ್ದರಿಂದ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ!” ಎಂದು ಹೇಳಿ ಯೇಸುವಿಗೆ ಮುದ್ದಿಟ್ಟನು.
IRVKN   ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us