Bible Versions
Bible Books

Matthew 11:18 (GNTTRP) Tischendorf Greek New Testament

Versions

KNV   ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
ERVKN   ಇಂದಿನ ಜನರು ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.
IRVKN   ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us