Bible Versions
Bible Books

Matthew 11:5 (GNTTRP) Tischendorf Greek New Testament

Versions

KNV   ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ERVKN   ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ. ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us