Bible Versions
Bible Books

Matthew 14:8 (GNTTRP) Tischendorf Greek New Testament

Versions

KNV   ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
ERVKN   ಏನು ಕೇಳಿಕೊಳ್ಳಬೇಕೆಂದು ಹೆರೋದ್ಯಳು ತನ್ನ ಮಗಳಿಗೆ ಹೇಳಿಕೊಟ್ಟಳು. ಆದ್ದರಿಂದ ಅವಳು ಹೆರೋದನಿಗೆ, “ಸ್ನಾನಿಕ ಯೋಹಾನನ ತಲೆಯನ್ನು ಇಲ್ಲಿಯೇ ತಟ್ಟೆಯ ಮೇಲೆಯೇ ನನಗೆ ಕೊಡು” ಎಂದು ಹೇಳಿದಳು.
IRVKN   ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us