Bible Versions
Bible Books

Matthew 15:28 (GNTTRP) Tischendorf Greek New Testament

Versions

KNV   ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
ERVKN   ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us