Versions
KNV ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
ERVKN ಆದ್ದರಿಂದ ನಿನ್ನ ಅಭಿಪ್ರಾಯವನ್ನು ತಿಳಿಸು. ಸೀಸರನಿಗೆ ತೆರಿಗೆ ಕೊಡುವುದು ಸರಿಯೋ ಅಥವಾ ತಪ್ಪೋ?” ಎಂದು ಕೇಳಿದರು.
IRVKN ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.