Versions
KNV ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
ERVKN ಅದೇ ದಿನದಲ್ಲಿ ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದು, (ಯಾರಿಗೂ ಪುನರುತ್ಥಾನವಿಲ್ಲ ಎಂಬುದು ಸದ್ದುಕಾಯರ ನಂಬಿಕೆ.)
IRVKN {ಪುನರುತ್ಥಾನದ ವಿಷಯವನ್ನು ಪ್ರಶ್ನಿಸಿದ್ದು} PS ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.