Versions
KNV ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
ERVKN ಬಡಜನರು ನಿಮ್ಮೊಂದಿಗೆ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.
IRVKN ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.