Bible Versions
Bible Books

Matthew 27:29 (GNTTRP) Tischendorf Greek New Testament

Versions

KNV   ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
ERVKN   ಮುಳ್ಳಿನ ಬಳ್ಳಿಯಿಂದ ಒಂದು ಕಿರೀಟವನ್ನು ಹೆಣೆದು ಆತನ ತಲೆಯ ಮೇಲಿಟ್ಟರು. ಆತನ ಬಲಗೈಗೆ ಒಂದು ಕೋಲನ್ನು ಕೊಟ್ಟರು. ಬಳಿಕ ಸೈನಿಕರು ಯೇಸುವಿನ ಮುಂದೆ ಬಾಗಿ, “ಯೆಹೂದ್ಯರ ರಾಜನೇ, ನಮಸ್ಕಾರ” ಎಂದು ಅಪಹಾಸ್ಯ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us