Bible Versions
Bible Books

Matthew 27:58 (GNTTRP) Tischendorf Greek New Testament

Versions

KNV   ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.
ERVKN   ಇವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಕೇಳಿದನು. ಯೇಸುವಿನ ದೇಹವನ್ನು ಯೋಸೇಫನಿಗೆ ಕೊಡುವಂತೆ ಪಿಲಾತನು ಸೈನಿಕರಿಗೆ ಅಪ್ಪಣೆ ಮಾಡಿದನು.
IRVKN   ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us