Bible Versions
Bible Books

Matthew 3:15 (GNTTRP) Tischendorf Greek New Testament

Versions

KNV   ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
ERVKN   ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.
IRVKN   ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us