Versions
KNV ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
ERVKN ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?
IRVKN ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?