Bible Versions
Bible Books

Matthew 4:3 (GNTTRP) Tischendorf Greek New Testament

Versions

KNV   ಆಗ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
ERVKN   ಆಗ ಆತನನ್ನು ಶೋಧಿಸಲು ಸೈತಾನನು ಬಂದು, “ನೀನು ದೇವರ ಮಗನಾಗಿದ್ದರೆ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞಾಪಿಸು” ಅಂದನು.
IRVKN   ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us