Versions
KNV ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
ERVKN ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿದನು.
IRVKN ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,