Bible Versions
Bible Books

Matthew 7:25 (GNTTRP) Tischendorf Greek New Testament

Versions

KNV   ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
ERVKN   ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಮನೆಗೆ ಬಡಿಯುತ್ತದೆ. ಆದರೆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.
IRVKN   ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us