Versions
KNV ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
ERVKN ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. ನಾವಾದರೊ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.
IRVKN ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ.
ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.