Bible Versions
Bible Books

Micah 4:7 (GNTTRP) Tischendorf Greek New Testament

Versions

KNV   ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್‌ ಪರ್ವತದಲ್ಲಿ ಅವರ ಮೇಲೆ ಆಳುವನು,
ERVKN   ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” ಯೆಹೋವನು ಅವರ ಅರಸನಾಗುವನು. ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.
IRVKN   ಊನವಾದ ಜನವನ್ನು ಉಳಿಸಿ ಕಾಪಾಡುವೆನು,
ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು,
ಯೆಹೋವನು ಚೀಯೋನ್ ಪರ್ವತದಲ್ಲಿ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us