Versions
KNV ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
ERVKN ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿ ಹೋಗಿತ್ತು.
IRVKN ಆದರೆ ಅಷ್ಟರೊಳಗೆ ಈ ದೇಶವು
ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.