Bible Versions
Bible Books

Nehemiah 10:28 (GNTTRP) Tischendorf Greek New Testament

Versions

KNV   ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
ERVKN   This verse may not be a part of this translation
IRVKN   {ಒಪ್ಪಂದ} PS ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us