Bible Versions
Bible Books

Nehemiah 12:36 (GNTTRP) Tischendorf Greek New Testament

Versions

KNV   ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.
ERVKN   ಅಲ್ಲಿ ಆಸಾಫನ ಸಹೋದರರಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ ಮತ್ತು ಹನಾನೀ ಇದ್ದರು. ದೇವಮನುಷ್ಯನಾದ ದಾವೀದನು ತಯಾರಿಸಿದ್ದ ವಾದ್ಯಗಳು ಅವರ ಬಳಿಯಲ್ಲಿದ್ದವು. ಎಜ್ರನು ಗೋಡೆಯನ್ನು ಪ್ರತಿಷ್ಠೆ ಮಾಡಲು ಒಂದು ತಂಡದ ಜನರನ್ನು ತನ್ನೊಂದಿಗೆ ಕರೆದುಕೊಂಡು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us