Bible Versions
Bible Books

Nehemiah 12:43 (GNTTRP) Tischendorf Greek New Testament

Versions

KNV   ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
ERVKN   ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟು ಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹು ದೂರದವರೆಗೆ ಕೇಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us