Bible Versions
Bible Books

Nehemiah 3:14 (GNTTRP) Tischendorf Greek New Testament

Versions

KNV   ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
ERVKN   ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲಕನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು.
IRVKN   ತಿಪ್ಪೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೇತ್ ಹಕ್ಕೆರೆಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us