Bible Versions
Bible Books

Nehemiah 3:32 (GNTTRP) Tischendorf Greek New Testament

Versions

KNV   ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
ERVKN   ಅಕ್ಕಸಾಲಿಗರು ಮತ್ತು ವರ್ತಕರು ಸೇರಿ ಗೋಡೆ ಮೇಲಿರುವ ಕೋಣಿಯಿಂದ ಹಿಡಿದು, “ಕುರಿ” ಎಂಬ ಬಾಗಿಲಿನ ತನಕದ ಗೋಡೆಯನ್ನು ಕಟ್ಟಿದರು.
IRVKN   ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು ಮತ್ತು ವರ್ತಕರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us