Bible Versions
Bible Books

Nehemiah 3:7 (GNTTRP) Tischendorf Greek New Testament

Versions

KNV   ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು.
ERVKN   ಗಿಬ್ಯೋನ್ ಮತ್ತು ಮಿಚ್ಫದ ಜನರು ಅಲ್ಲಿಂದಾಚೆಗೆ ಗೋಡೆಯನ್ನು ಕಟ್ಟಿದರು. ಗಿಬ್ಯೋನಿನ ಮೆಲೆಟ್ಯ ಎಂಬವನು ಮತ್ತು ಮೇರೋನೋತಿನ ಯಾದೋನ್ ಎಂಬವನು ಕೆಲಸವನ್ನು ಮಾಡಿದರು. ಗಿಬ್ಯೋನ್ ಮತ್ತು ಮೇರೋನೋತ್ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲರುಗಳ ಆಡಳಿತಕ್ಕೆ ಒಳಪಟ್ಟಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us