Bible Versions
Bible Books

Numbers 19:18 (GNTTRP) Tischendorf Greek New Testament

Versions

KNV   ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
ERVKN   ಆಗ ಶುದ್ಧನಾಗಿರುವ ಒಬ್ಬನು ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನು ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರೆಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು.
IRVKN   ಆಗ ಶುದ್ಧನಾದವನೊಬ್ಬನು ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us