Versions
KNV ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;
ERVKN ಮನಸ್ಸೆ ಕುಲದ ಕುಟುಂಬಗಳು: ಮಾಕೀರನ ಕುಟುಂಬದವರಾದ ಮಾಕೀರ್ಯರು; ಮಾಕೀರನ ಮಗನಾದ ಗಿಲ್ಯಾದನ ಕುಟುಂಬದವರಾದ ಗಿಲ್ಯಾದ್ಯರು.
IRVKN ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ:
ಮಾಕೀರನ ವಂಶಸ್ಥರಾದ ಮಾಕೀರ್ಯರು,
ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.