Bible Versions
Bible Books

Numbers 26:55 (GNTTRP) Tischendorf Greek New Testament

Versions

KNV   ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.
ERVKN   ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.
IRVKN   ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us