Bible Versions
Bible Books

Numbers 26:59 (GNTTRP) Tischendorf Greek New Testament

Versions

KNV   ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
ERVKN   ಅಮ್ರಾಮನು ಕೆಹಾತನ ಕುಲಕ್ಕೆ ಸೇರಿದವನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಅವಳು ಲೇವಿ ಕುಟುಂಬದವಳು. ಅವಳು ಈಜಿಪ್ಟಿನಲ್ಲಿ ಹುಟ್ಟಿದಳು. ಅಮ್ರಾಮ್ ಮತ್ತು ಯೋಕೆಬೆದಳಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅವರು ಯಾರೆಂದರೆ ಆರೋನ ಮತ್ತು ಮೋಶೆ. ಅವರಿಗೆ ಒಬ್ಬ ಮಗಳೂ ಇದ್ದಳು. ಅವಳ ಹೆಸರು ಮಿರ್ಯಾಮಳು.
IRVKN   ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us