Bible Versions
Bible Books

Numbers 3:41 (GNTTRP) Tischendorf Greek New Testament

Versions

KNV   ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್‌ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
ERVKN   ನಾನು ಈಗ ಇಸ್ರೇಲಿನ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವುದಿಲ್ಲ. ಯೆಹೋವನಾದ ನಾನು ಲೇವಿಯರನ್ನು ತೆಗೆದುಕೊಳ್ಳುವೆನು. ಮಾತ್ರವಲ್ಲದೆ ಇಸ್ರೇಲಿನಲ್ಲಿ ಇತರ ಜನರ ಚೊಚ್ಚಲು ಪ್ರಾಣಿಗಳ ಬದಲು, ಲೇವಿಯರ ಎಲ್ಲಾ ಚೊಚ್ಚಲು ಪ್ರಾಣಿಗಳನ್ನು ತೆಗೆದುಕೊಳ್ಳುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us