Versions
KNV ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು.
ERVKN ಆದರೆ ಅವಳು ತನ್ನ ಗಂಡನಿಗೆ ವಿರುದ್ಧವಾಗಿ ಪಾಪ ಮಾಡದೆ ಶುದ್ಧಳಾಗಿದ್ದರೆ, ಯಾಜಕನು ಅವಳನ್ನು ದೋಷಿಯಲ್ಲವೆಂದು ಹೇಳುವನು. ಆಗ ಅವಳಿಗೆ ಯಾವ ಹಾನಿಯಾಗದೆ, ಇನ್ನೂ ಮಕ್ಕಳನ್ನು ಹೆರಲು ಶಕ್ತಳಾಗಿರುವಳು.
IRVKN ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು.