Bible Versions
Bible Books

Philippians 2:3 (GNTTRP) Tischendorf Greek New Testament

Versions

KNV   ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ERVKN   ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us