Versions
KNV ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
ERVKN ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.
IRVKN ನೆರೆಯವನನ್ನು ತಿರಸ್ಕರಿಸುವವನು ದೋಷಿ,
ದರಿದ್ರನನ್ನು ಕನಿಕರಿಸುವವನು ಧನ್ಯನು.