Versions
KNV ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ERVKN ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.
IRVKN ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು,
ಬಿರುನುಡಿಯು ಸಿಟ್ಟನ್ನೇರಿಸುವುದು.