Versions
KNV ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
ERVKN ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ.
IRVKN ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು,
ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?