Versions
KNV ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
ERVKN ಯಾವನಾದರೂ, “ನನ್ನ ಹೃದಯವನ್ನು ಶುದ್ಧೀಕರಿಸಿರುವೆ. ನಾನು ಪಾಪರಹಿತನಾಗಿರುವೆ” ಎಂದು ಹೇಳಲು ಸಾಧ್ಯವೇ?
IRVKN “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ,
ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?