Versions
KNV ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
ERVKN ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ.
IRVKN ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ,
ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.