Versions
KNV ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
ERVKN ಮೋಸದಿಂದ ಐಶ್ವರ್ಯವಂತರಾಗುವುದಕ್ಕಿಂತ ಯಥಾರ್ಥವಾಗಿದ್ದು ಬಡವರಾಗಿರುವುದೇ ಮೇಲು.
IRVKN ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ,
ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.