Versions
KNV ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
ERVKN ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ.
IRVKN ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ
ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.